ರೈಲ್ವೆ ಇಲಾಖೆಯಿಂದ ಭರ್ಜರಿ ನೇಮಕಾತಿ ಆಸಕ್ತರು ಅರ್ಜಿ ಸಲ್ಲಿಸಿ
ನಮ್ಮ ದೇಶ ಎದುರಿಸುತ್ತಿರುವ ಅನೇಕ ಸಮಸ್ಯೆಗಳಲ್ಲಿ ನಿರುದ್ಯೋಗ ಒಂದು ಪ್ರಮುಖ ಸಮಸ್ಯೆಯಾಗಿದೆ. ಬಹಳಷ್ಟು ಯುವಕರು ಕೆಲಸ ಇಲ್ಲದೆ ಮನೆಯಲ್ಲಿ ಇದ್ದಾರೆ. ಅದರಲ್ಲೂ ಕಳೆದ ವರ್ಷದಿಂದ ಕೊರೋನ ಹೆಮ್ಮಾರಿ ಬಂದಿರುವ ಕಾರಣ ಎಲ್ಲಾ ಕೆಲಸಗಳು ಸ್ಥಗಿತವಾಗಿದೆ, ಕೆಲಸಕ್ಕೆ ಕರೆಯುವವರು ಇಲ್ಲ. ಹೀಗಿರುವಾಗ ರೇಲ್ವೆ…