Category: News

ಎಲ್ಪಿಜಿ ಸಿಲೆಂಡರ್ ಗ್ಯಾಸ್ ಬಳಕೆದಾರರಿಗೆ ಸಿಹಿ ಸುದ್ದಿ

ಅಡುಗೆ ಅನಿಲ (LPG) ಬಳಕೆದಾರರಿಗೂ ಸಂತಸದ ವಿಚಾರ ನೀಡಿರುವ IOCL ಅಡುಗೆ ಅನಿಲ ಸಿಲಿಂಡರ್ ದರವನ್ನು 10 ರೂಪಾಯಿ ಇಳಿಕೆ ಮಾಡಿದೆ. ಈ ಮೂಲಕ ಪ್ರತೀ ಸಿಲಿಂಡರ್ ದರ ದೆಹಲಿಯಲ್ಲಿ 809 ರೂಪಾಯಿ ಆಗಿದೆ. ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯರು…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ 2800 ಚಾಲಕ ಮತ್ತು ನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸುವುದರ ಕುರಿತಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಈ ಅಧಿಸೂಚನೆಯಲ್ಲಿ ಏನೆಲ್ಲಾ ವಿಷಯಗಳು ಅಡಕವಾಗಿದೆ…

ಅಂಗನವಾಡಿ ಟೀಚರ್ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಸಲ್ಲಿಸಿ

ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಠಿಯ ಹಿನ್ನೆಲೆಯಲ್ಲಿ ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ. ಈ ಶ್ರಮವು ದೇಶದ ಮುಂದಿನ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಹೂಡುತ್ತಿರುವ…

2021ರಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ

ಕೊನೆಗೂ ಇಂಧನ ದರ ಇಳಿಕೆಯಾಗುವ ಮೂಲಕ ಗ್ರಾಹಕರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಸತತ ಒಂದು ವರ್ಷದಿಂದ ಏರಿಕೆಯಾಗುತ್ತಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದು ವರ್ಷದಿಂದ ಇದೇ ಮೊದಲ ಬಾರಿಗೆ ಇಳಿಕೆಯಾಗಿದೆ. ಈ ವರ್ಷದ ಆರಂಭದಿಂದಲೂ ಏರಿಕೆ ಕಾಣುತ್ತಿದ್ದ ಪೆಟ್ರೋಲ್‌,…

ಬಾಲ್ಯ ದಿನಗಳಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಡ್ರೈವರ್ ಗೆ ಸರ್​ಪ್ರೈಸ್​ ಗಿಫ್ಟ್ ಕೊಟ್ಟ ದರ್ಶನ್

ದರ್ಶನ್​ ತುಂಬಾ ಕಷ್ಟಪಟ್ಟು ಮೇಲೆ ಬಂದ ವ್ಯಕ್ತಿ. ತನ್ನ ಜೀವನದಲ್ಲಿ ಏಳಿಗೆಯಾಗಲು ಕಾರಣವಾದವರು ಹಾಗೂ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಗಳಂತೆ ಕಾಣುತ್ತಾರೆ. ಅವರು ತಮ್ಮ ಪ್ರೀತಿ ಪಾತ್ರರಿಗೆ ನೀಡುವ ಗೌರಮ ಹಾಗೂ ಸ್ಥಾನ ಕುರಿತಾಗಿ ಪ್ರತ್ಯೇಕವಾಗಿ ಹೇಳಬೇಕಿಲ್ಲ. ತಮ್ಮ ಶಾಲಾ ದಿನಗಳಲ್ಲಿ ಸಾರಥಿಯಾಗಿ…

BPL ಕಾರ್ಡ್ ಇರುವವರೇ ಇತ್ತ ಗಮನಿಸಿ ಮನೆಯಲ್ಲಿ ಟಿವಿ ಬೈಕ್ ಫ್ರಿಡ್ಜ್ ಇದ್ರೆ ಪಡಿತರ ಚೀಟಿರದ್ದು

ಸತತ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕೆಳವರ್ಗ, ಕೆಳಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಇದರ…

ನಿಮ್ಮ ಹಳೆಯ ವಾಹನ ಗುಜರಿಗೆ ಹಾಕಿದರೆ ಹೊಸ ವಾಹನ ಖರೀದಿಗೆ ಆಕರ್ಷಕ ಸೌಲಭ್ಯ

ಇಪ್ಪತ್ತು ವರ್ಷದ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ವಿಷಯವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂಗಡ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಗುಜರಿ ನೀತಿ ಜಾರಿಯ ಬಗ್ಗೆ ಪ್ರಸ್ತಾಪಿಸಿ ೨೦ ವರ್ಷ ಮೇಲ್ಪಟ್ಟ ಖಾಸಗಿ…

ಪು’ಕ್ಕಟೆ ಜಾಗ ಸಿಗುತ್ತೆ ಎಂದು ಓಡೋಡಿ ಬಂದ ಸಾವಿರಾರು ಜನ

ಪುಕ್ಕಟೆ ಜಾಗ ಸಿಗುತ್ತದೆ ಎಂದು ಓಡೋಡಿ ಬಂದ ಸಾವಿರಾರು ಜನರು ಹೇ ಇದಿಷ್ಟು ಜಾಗ ನನ್ನದು ಈ ಜಾಗ ನನಗೆ ಸೇರಿದ್ದು ನಾನು ಮೊದಲು ಬಂದಿದ್ದು ಹಾಗಾಗಿ ನನಗೆ ಸೇರಬೇಕು ಎಂಬ ಸದ್ದು ಗದ್ದಲ ಮಾಡುತ್ತಾ ಸಲಾಕಿ ಗುದ್ದಲಿ ತಂದು ಸಿಕ್ಕಷ್ಟು…

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ KSRTC ಕಡೆಯಿಂದ ಒಂದೊಳ್ಳೆ ಗುಡ್ ನ್ಯೂಸ್

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಳೆ ಬಸ್ ಪಾಸ್ ನಲ್ಲೇ ಓಡಾಟ ನಡೆಸಲು ಅವಕಾಶ. ಒಂದೆಡೆ ಶಾಲಾ-ಕಾಲೇಜುಗಳ ಎಲ್ಲ ತರಗತಿಯನ್ನು ಆರಂಭಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿರುವಾಗಲೇ ಸಾರಿಗೆ ನಿಗಮ ಸಹ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ನಿರಂತರವಾಗಿ ಶಾಲೆಗಳನ್ನ ನಡೆಸುವಂತೆ ಪೋಷಕರು ಹಾಗೂ…

ಐಪಿಎಲ್: ಚೆನ್ನೈ ಸೂಪರ್‌ ಕಿಂಗ್ಸ್ ಸೇರಿಕೊಂಡ ಕನ್ನಡಿಗ

ಕರ್ನಾಟಕದ ಅನುಭವಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಾಬಿನ್‌ ಉತ್ತಪ್ಪ ಮುಂಬರುವ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಮೂರು ಬಾರಿ ಚಾಂಪಿಯನ್ಸ್‌ ಆದ ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಆಡಲಿದ್ದಾರೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದ ಚೆನ್ನೈ ಸೂಪರ್‌…

error: Content is protected !!