ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಎಲ್ಲಾ ಮಕ್ಕಳ ಪೋಷಕರಿಗೆ ಒಂದೊಳ್ಳೆ ಸುದ್ದಿ
ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಎಲ್ಲಾ ಮಕ್ಕಳ ಪೋಷಕರಿಗೆ ದೊಡ್ಡ ಸಿಹಿ ಸುದ್ಧಿ ನೀಡಿದ್ದು , ಶಾಲಾ ಶುಲ್ಕವನ್ನು ಕಟ್ಟಲಾಗದೆ ಇದ್ದರೆ ಮಕ್ಕಳನ್ನು ಅನುತ್ತೀರ್ಣ ಗೊಳಿಸುವಂತಿಲ್ಲ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಈ ಮೂಲಕ ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರಿಗೆ ಇನ್ನುಮುಂದೆ ಭಯಪಡುವ…