ಈ ವರ್ಷದ ಕೊನೆಯಲ್ಲಿ ಮತ್ತೊಂದು ಕಂಟ ಕ ಕೋಡಿಹಳ್ಳಿ ಶ್ರೀ ಭವಿಷ್ಯ
ಕೊರೊನಾ ವೈರಸ್ ಇಡೀ ದೇಶವನ್ನೆ ನಲುಗುವಂತೆ ಮಾಡಿದೆ. ಈಗ ಇದರ ಕುರಿತಾಗಿ ಕೋಡಿಹಳ್ಳಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹಳೇ ರೋಗ. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ ಎಂದು ಕೋಡಿಹಳ್ಳಿ ಶ್ರೀ…