ಚಿತ್ರದುರ್ಗ ಜಿಲ್ಲೆಯ ಪಾಳುಬಿದ್ದ ಜಮೀನಿನಲ್ಲಿ ಕಂತೆ ಕಂತೆ ಹಣ
ಪಾಳುಬಿದ್ದ ಜಮೀನಿನಲ್ಲಿ ಕಂತೆ ಕಂತೆ ಹಣ ಸಿಕ್ಕಿರುವುದರ ಬಗ್ಗೆ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬುಕ್ಲಾರಳ್ಳಿಯಲ್ಲಿ ಪಾಳುಬಿದ್ದ ಜಮೀನಿನಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಅನಾಮಧೇಯ ವ್ಯಕ್ತಿಯೋರ್ವ ಪೊಲೀಸರಿಗೆ ಕರೆ ಮಾಡಿ ಜಮೀನಿನಲ್ಲಿ ಕಂತೆ…