ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದವರು ನೋಡಲೇ ಬೇಕಾದ ಸುದ್ದಿ
ಬೆಲೆ ಏರಿಕೆಯಿಂದ ದಿನನಿತ್ಯವು ಸಂಕಷ್ಟದಲ್ಲಿರುವ ಶ್ರೀಸಾಮಾನ್ಯನಿಗೆ ದಿನನಿತ್ಯದ ಬೆಲೆಗಳು ಬೇಸರ ಮೂಡಿಸಿವೆ. ಜೀವನವನ್ನು ನಡೆಸಲು ತೀವ್ರ ಕಷ್ಟವನ್ನು ಅನುಭವಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಬಹುದು ಎಂಬುವುದಕ್ಕೆ ಗ್ಯಾಸ್ ಬೆಲೆಯಲ್ಲಿ ಮತ್ತೆ ಬದಲಾವಣೆ ಆಗಲಿದೆ ಎಂಬ ವರದಿಗಳು ಕೇಳಿ ಬರುತ್ತಿವೆ.…