ಅಭಿಷೇಕ್ ಅಂಬರೀಶ್ ಜನುಮದಿನಕ್ಕೆ ಡಿ ಬಾಸ್ ಕೊಟ್ಟ ಗಿಫ್ಟ್ ಏನು ಗೊತ್ತಾ? ಇವರ ಈ ಬಾಂದವ್ಯ ಸದಾಕಾಲ ಹೀಗೆ ಇರಲಿ
ರೆಬೆಲ್ ಸ್ಟಾರ್ ಅಂಬರೀಶ್ ಅವರ ಸುಪುತ್ರ ಆಗಿರುವ ಅಭಿಷೇಕ್ ಅಂಬರೀಶ್ ಈಗಾಗಲೇ ಅಮರ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟನಾಗಿ ಕಾಲಿಟ್ಟಿದ್ದಾರೆ. ಸದ್ಯಕ್ಕೆ ಸುಕ್ಕ ಸೂರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ನಾಯಕನಾಗಿ ಚಿತ್ರಿಕಿರಣದಲ್ಲಿ ಸಕ್ರಿಯ ರಾಗಿದ್ದಾರೆ.…