ಚಾರ್ಲಿ 777 ಸಿನಿಮಾ ನೋಡಿ ಗಳ ಗಳನೆ ಅತ್ತ CM ಯಾಕೆ ಗೊತ್ತಾ
777 ಚಾರ್ಲಿ’ ಸಿನಿಮಾ ಜೂನ್ 10ರಂದು ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಚಿತ್ರದಿಂದ ನಟನಾಗಿ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಯಶಸ್ಸು ಕಂಡಿದ್ದಾರೆ. ಈ ಚಿತ್ರ ಕೇವಲ ಸಿನಿಮಾ ರಂಗದಲ್ಲಿ ಮಾತ್ರವಲ್ಲದೇ ರಕ್ಷಿತ್ ಶೆಟ್ಟಿ ಜೀವನದಲ್ಲಿ ಸಹ ಮೈಲುಗಲ್ಲಾಗಲಿದೆ…