ಅಪ್ಪು ಸಾಕಿದ್ದ ಮುದ್ದಿನ ನಾಯಿಮರಿ, ಈಗ ರಾಘಣ್ಣನ ಜೊತೆಯಲಿ
ಕನ್ನಡ ಚಿತ್ರರಂಗದ ಅದ್ಭುತ ನಟ ಪುನೀತ್ ರಾಜಕುಮಾರ್ ಅವರು ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿ ಪವರ್ ಸ್ಟಾರ್ ಎಂಬ ಬಿರುದನ್ನು ಪಡೆದಿದ್ದಾರೆ. ಪುನೀತ್ ರಾಜಕುಮಾರ್ ಅವರ ಬಗ್ಗೆ ಎಷ್ಟು ಹೇಳಿದರೂ ಸಾಲುವುದಿಲ್ಲ. ಪುನೀತ್ ಅವರ ಮನೆಯಲ್ಲಿ ಸಾಕಿದ ನಾಯಿ ಮರಿ ಜೊತೆಗೆ…