ದರ್ಶನ್ ಸಿನಿಮಾದಲ್ಲಿ ವರ್ಕ್ ಮಾಡಿದ ಸಾಧು ಮಗ ಸುರಾಗ್ ದರ್ಶನ್ ಬಗ್ಗೆ ಹೇಳಿದ್ದು ಹೀಗೆ
ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ಎಂದೆ ಖ್ಯಾತಿ ಪಡೆದ ದರ್ಶನ್ ಅವರ ಸಿನಿಮಾ ಬಿಡುಗಡೆಯಾಗುತ್ತಿದೆ ಎಂದರೆ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ. ದರ್ಶನ್ ಅವರ ಕ್ರಾಂತಿ ಸಿನಿಮಾ ಬಿಡುಗಡೆಯಾಗಲಿದ್ದು ಈ ಸಿನಿಮಾದಲ್ಲಿ ಕೆಲಸ ಮಾಡಿದ ಸಾಧುಕೋಕಿಲ ಅವರ ಮಗ ಸುರಾಗ ಅವರು ದರ್ಶನ್…