SSLC ಪಾಸ್ ಆದವರಿಗೆ ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಆಸಕ್ತರು ಅರ್ಜಿಹಾಕಿ
ನಾವಿಂದು ನಿಮಗೆ ತಿಳಿಸುತ್ತಿರುವ ಉದ್ಯೋಗ ಮಾಹಿತಿ ಯಾವುದು ಎಂದರೆ ನೊಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಒಂದು ಹುದ್ದೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ವಿದ್ಯಾರ್ಹತೆಯನ್ನು ಪಡೆದಿರಬೇಕು ಯಾವ…