ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಾರುತಿ ಸುಜುಕಿ ಕಂಪನಿ ಕಡೆಯಿಂದ ನೇಮಕಾತಿ ನಡೆಯುತ್ತಿದೆ, ಆಸಕ್ತರು ಅರ್ಜಿ ಹಾಕಿ
ಮಾರುತಿ ಸುಜುಕಿ ಕಂಪನಿಯಲ್ಲಿ ಎರಡು ಸಾವಿರದ ಇಪ್ಪತ್ತೆರಡಕ್ಕೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಯಾವ ವಯಸ್ಸಿನವರು ಅರ್ಜಿಯನ್ನು ಸಲ್ಲಿಸಬೇಕು ಆ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ.…