ನವೋದಯ ವಿದ್ಯಾಲಯ ಸಮಿತಿ ಶಿಕ್ಷಣ ಇಲಾಖೆಯಿಂದ 1950 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಇವತ್ತೇ ಅರ್ಜಿಹಾಕಿ
ನವೋದಯ ವಿದ್ಯಾಲಯ ಸಮಿತಿ ಕೇಂದ್ರ ಶಿಕ್ಷಣ ಇಲಾಖೆಯಿಂದ ಸಾವಿರದ ಒಂಬೈನೂರ ಇಪ್ಪತ್ತೈದು ವಿವಿಧ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆ ಕುರಿತಾದ ಸಂಪೂರ್ಣ…