ಭಾರತೀಯ ಅಂಚೆ ಇಲಾಖೆಯಲ್ಲಿ ಭೃಹತ್ ನೇಮಕಾತಿ ನಡೆಯುತ್ತಿದೆ PUC ಪಾಸ್ ಆದವರು ಅರ್ಜಿ ಹಾಕಿ
ನಾವಿಂದು ಭಾರತೀಯ ಅಂಚೆ ಇಲಾಖೆಯಲ್ಲಿ ನಡೆಯುತ್ತಿರುವ ಬೃಹತ್ ನೇಮಕಾತಿಯ ಕುರಿತಾದ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ. ನೀವು ಕೂಡ ಅಂಚೆ ಇಲಾಖೆಯಲ್ಲಿ ಉದ್ಯೋಗವನ್ನು ಮಾಡಬೇಕು ಎಂಬ ಆಸೆ ಹೊಂದಿದ್ದರೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಐದು ಸಾವಿರಕ್ಕಿಂತ ಹೆಚ್ಚಿನ…