ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 8437 ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ
ಉದ್ಯೋಗ ಅವಕಾಶಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ನಾವಿಂದು ಸಿಹಿಸುದ್ದಿಯನ್ನು ತಿಳಿಸಿಕೊಡುತ್ತೇವೆ. ಅದೇನೆಂದರೆ ಅರಣ್ಯ ಇಲಾಖೆಯಿಂದ ಎರಡು ಸಾವಿರದ ಇಪ್ಪತ್ತೆರಡನೇ ವರ್ಷಕ್ಕೆ ಸಂಬಂಧಿಸಿದಂತೆ ನೇಮಕಾತಿಯ ಕುರಿತಾದಂತಹ ಅಧಿಸೂಚನೆ ಬಿಡುಗಡೆಯಾಗಿದೆ. ಅಧಿಸೂಚನೆ ಯಾವೆಲ್ಲಾ ಮಾಹಿತಿಯನ್ನು ಒಳಗೊಂಡಿದೆ ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ.…