ಯಾರು ಎಷ್ಟೇ ಟ್ರೋಲ್ ಮಾಡಿದರೂ ಅವರ ಜನಪ್ರಿಯತೆ ಮಾತ್ರ ಕಮ್ಮಿ ಆಗಿಲ್ಲ ಮತ್ತೊಮ್ಮೆ ದಾಖಲೆ ಬರೆದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ದಕ್ಷಿಣದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಕನ್ನಡದ ಮೂಲಕ ಸಿನಿ ಜರ್ನಿ ಶುರು ಮಾಡಿದ ನಂತರ ತೆಲಗು ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಶೀಘ್ರದಲ್ಲೇ ಅವರ ಬಾಲಿವುಡ್ ಸಿನಿಮಾ ಹೊರ ಬರಲಿದೆ. ಪ್ರಸ್ತುತ ದಕ್ಷಿಣ ಭಾರತದ ಟಾಪ್ ಸ್ಟಾರ್ಗಳನ್ನೇ ಹಿಂದಿಕ್ಕಿ…