ತಾಲ್ಲೂಕುಗಳಲ್ಲಿ ಹೋಂ ಗಾರ್ಡ್ಸ್ ನೇಮಕಾತಿ 10ನೇ ತರಗತಿ ಪಾಸ್ ಆದವರು ಅರ್ಜಿ ಹಾಕಿ
ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶ ಎಂದು ಹೇಳಬಹುದು ಚಿತ್ರದುರ್ಗ ಜಿಲ್ಲೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಎಪ್ಪತ್ತೈದು ಗೃಹರಕ್ಷಕ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಖಾಲಿ ಇರುವ ಗ್ರಹರಕ್ಷಕ ಗೌರವ ಸದಸ್ಯ ಸ್ಥಾನಗಳಿಗೆ ಅರ್ಹರಿರುವ ಹಾಗೂ…