ಕ್ರಿಕೆಟ್ ಜಗತ್ತಿಗೆ ವಿದಾಯ ಹೇಳಿದ ABD. ನಿಜಕ್ಕೂ ಅಭಿಮಾನಿಗಳು ಹೇಳಿದ್ದೇನು
ಕ್ರಿಕೆಟ್ ಪ್ರೇಮಿಗಳು ಎಲ್ಲಿ ನೋಡಿದರು ಸಿಗುತ್ತಾರೆ. ಕೆಲವರು ಸಚಿನ್ ತೆಂಡೂಲ್ಕರ್ ಅವರ ಅಭಿಮಾನಿಗಳಾದರೆ ಇನ್ನು ಕೆಲವರು ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಾಗಿರುತ್ತಾರೆ. ಅದೆ ರೀತಿ ಎಬಿಡಿ ಅಭಿಮಾನಿಗಳಿಗೇನು ಕಡಿಮೆ ಇಲ್ಲ. ಎಬಿ ಡಿವಿಲಿಯರ್ಸ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿಕೊಂಡಿದ್ದಾರೆ. ಅದರ ಬಗ್ಗೆ…