ಆಧಾರ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿ ಮಾಡಲು ಸುಲಭ ಮಾರ್ಗ
ನಿಮ್ಮ ಆಧಾರ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ವಿಳಾಸ ಬದಲಾವಣೆ ಮತ್ತು ಜನ್ಮ ದಿನಾಂಕ ಬದಲಾವಣೆ ಮಾಡಬೇಕಾದರೆ ನಿಮ್ಮ ಹತ್ತಿರ ಯಾವುದೇ ರೀತಿಯ ದಾಖಲೆಗಳಿಲ್ಲದಿದ್ದರು ಸುಲಭವಾಗಿ ಹೇಗೆ ಬದಲಾವಣೆ ಮಾಡಬಹುದು ಎಂಬುದನ್ನು ತಿಳಿದುಕೊಳ್ಳೋಣ . ಈ ಬದಲಾವಣೆಗೆ ಸಂಬಂಧಿಸಿದಂತೆ ಅಪ್ಲಿಕೇಶನ್ ಕೊಟ್ಟಿದ್ದಾರೆ…