HDFC ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಪಡೆಯಲು ಅರ್ಜಿ ಆಹ್ವಾನ
ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಎಚ್ ಡಿಎಫ್ ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಕೊಡಲು ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಎಚ್ ಡಿಎಫ್ ಸಿ ಬ್ಯಾಂಕ್ ಸ್ಕಾಲರ್ ಶಿಪ್ ಪಡೆಯಲು ವಿದ್ಯಾರ್ಥಿಗಳಿಗೆ ಯಾವ ಅರ್ಹತೆಗಳಿರಬೇಕು, ಯಾವ ದಾಖಲಾತಿಗಳು ಬೇಕಾಗುತ್ತದೆ…