ಗಂಗಾ ಕಲ್ಯಾಣ ಯೋಜನೆಯಡಿ ರೈತರು ಉಚಿತವಾಗಿ ಬೋರವೆಲ್ ಪಡೆಯೋದು ಹೇಗೆ? ಸಂಪೂರ್ಣ ಮಾಹಿತಿ
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮವನ್ನು 1975ನೇ ಸಾಲಿನಲ್ಲಿ ಸ್ಥಾಪಿಸಲಾಯಿತು. ಈ ನಿಗಮವನ್ನು 1956ರ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಯಿತು. ನಂತರ ನಿಗಮವನ್ನು…