ನಟಿ ಶ್ರುತಿ ಮಗಳ ನಿಜವಾದ ವಯಸ್ಸು ಎಷ್ಟು ಗೊತ್ತೇ? ನಿಜಕ್ಕೂ ಬೆರಗಾಗ್ತೀರಾ
ಚಿತ್ರರಂಗದಲ್ಲಿ ಬಂದು ಹೋಗುವ ಕಲಾವಿದರ ಸಂಖ್ಯೆ ಅಪಾರ. ಆದರೆ ಅಲ್ಲಿ ಸುದೀರ್ಘ ಕಾಲ ಉಳಿಯುವವರು ತುಂಬಾ ಕಡಿಮೆ. ಅದರಲ್ಲೂ ಕನ್ನಡ ಚಿತ್ರರಂಗದಂತಹ ಸೀಮಿತ ಮಾರುಕಟ್ಟೆಯ ಪರಿಮಿತಿಗಳಲ್ಲಿ ಕೆಲವೊಂದು ನಾಯಕನಟರುಗಳು ಹಲವು ದಶಕಗಳು ನೆಲೆ ನಿಂತಿದ್ದಾಗ ಇಲ್ಲಿಗೆ ಹೆಚ್ಚು ಬಂದು ಹೋಗುತ್ತಿದ್ದವರು ಇತರ…