2021ನೇ ಸಾಲಿನ ಬೆಳೆ ಪರಿಹಾರ ಬಿಡುಗಡೆಯಾಗಿದೆ ಚೆಕ್ ಮಾಡೋದು ಹೇಗೆ ನೋಡಿ
ಮುಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು. ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25…