ಲಾಸ್ ನಲ್ಲಿರುವ ರೈತರು ಶ್ರೀಮಂತರಾಗುವುದು ಹೇಗೆ?
ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು. ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ. ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ ಸ್ವಲ್ಪ ಕಾಲದ ಹಿಂದಿನವರೆಗೂ ರೈತನು…