ವಿಶ್ವದಲ್ಲೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಹೆಸರು ಇದು ಎಲ್ಲಿದೆ ಗೊತ್ತೇ
ವಿಶ್ವದಲ್ಲೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕಗೆ ಪಾತ್ರವಾಗಿರುವ ಗುಜರಾತ್‍ನ ಮೊಟೆರಾ ಕ್ರಿಕೆಟ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಕ್ರೀಡಾಂಗಣವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ…