ರೈತರ ಅಕೌಂಟಿಗೆ ಬೆಳೆ ಪರಿಹಾರ ಹಣ ಬಂದಿದೆಯೋ? ಇಲ್ಲವೋ ಮೊಬೈಲ್ ನಲ್ಲಿ ಚೆಕ್ ಮಾಡಿ
ಕೃಷಿ ನಮ್ಮ ಭಾರತದಲ್ಲಿ ಸುಮಾರು ಶೇಕಡ 70ರಷ್ಟು ಜನರ ಉದ್ಯೋಗವಾಗಿದೆ. ಹಾಗೆಯೇ ಪ್ರತಿಯೊಬ್ಬ ರೈತನು ಬೆಳೆಯುವ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಮಧ್ಯವರ್ತಿಗಳು ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ರೈತರು ಬಿಸಿಲಿನಲ್ಲಿ ಕಷ್ಟಪಟ್ಟು ಬೆಳೆಯುವುದಕ್ಕೆ ಯಾವುದೇ ಬೆಲೆ ಇಲ್ಲದಂತಾಗಿದೆ. ಆದ್ದರಿಂದ ಈಗ ಸರ್ಕಾರ ರೈತರ…