ನಿಮ್ಮ ಊರಿನ ವೋಟರ್ ಲಿಸ್ಟ್, ನಿಮ್ಮ ಹೆಸರು ಇದೆಯೋ ಇಲ್ಲವೋ ಮೊಬೈಲ್ ನಲ್ಲಿ ಚೆಕ್ ಮಾಡಿ
ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ, ಊರಿನವರ ಹೆಸರು ಇದೆಯೇ ಇಲ್ಲವೇ ಎಂದು ತಿಳಿದುಕೊಳ್ಳಬೇಕಾದರೆ ಗ್ರಾಮಪಂಚಾಯಿತಿಗಳಿಗೆ ಅಲೆದಾಡಬೇಕಾಗುತ್ತದೆ. ಆದರೆ ಸುಲಭವಾಗಿ ಮೊಬೈಲ್ ನಲ್ಲಿ ಮತದಾರರ ಪಟ್ಟಿಯಲ್ಲಿ ಯಾರ ಯಾರ ಹೆಸರು ಇದೆ ಹಾಗೂ ಡಿಲೀಟ್ ಆಗಿರುವವರ ಹೆಸರು, ಹೊಸದಾಗಿ ಸೇರ್ಪಡೆಗೊಂಡಿರುವವರ…