ನೋಡು ಶಿವ.. ಹಾಡಿಗೆ ಚಂದನ್ ಜೊತೆ ಸಕತ್ ಸ್ಟೆಪ್ ಹಾಕಿದ ಅನುಸಿರಿ ಮನೆ ಖ್ಯಾತಿಯ ಮೇಘಾ ಶೆಟ್ಟಿ
ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮಾಡದ ಅದ್ಧೂರಿಯಾದ ಪ್ರಯತ್ನ ಇದಾಗಲಿದ್ದು, ಆಲ್ಬಂ ಹಾಡಿನ ವಿಚಾರದಲ್ಲಿ ಕನ್ನಡದಲ್ಲಿ ಈ ಹಿಂದೆಂದೂ ಆಗದ ಒಂದು ಹೊಸತನವನ್ನು ಈ ಹಾಡಿನಲ್ಲಿ ತೋರಿಸಲಾಗುತ್ತಾ ಇದೆಯಂತೆ. ಈ ಹಾಡಿನಲ್ಲಿ ನೋಡು ಶಿವಾ. ಎನ್ನುತಾ ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ…