LPG ಗ್ಯಾಸ್ ಬುಕಿಂಗ್ ನಲ್ಲಿ 500 ರೂವರೆಗೆ ಕ್ಯಾಶ್ ಬ್ಯಾಕ್ ಪಡೆಯುವುದು ಹೇಗೆ ?
ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನು ಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆ ಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಕಿರಿಕಿರಿ…