ನನ್ನ ಕೊನೆ ಉಸಿರು ಇರೋವರೆಗೂ ನಾನು ವಿಷ್ಣು ಅಭಿಮಾನಿ, ಕಿಚ್ಚನ ಸಂದರ್ಶನ
ಡಾಕ್ಟರ್ ವಿಷ್ಣುವರ್ಧನ್ ಸರ್ ಎಂದರೆ ಯಾರಿಗೆ ತಾನೆ ಇಷ್ಟ ಇರುವುದಿಲ್ಲ. ನಮ್ಮ ನಿಮ್ಮೆಲ್ಲರ ಅಚ್ಚು ಮೆಚ್ಚಿನ ಕಿಚ್ಚ ಸುದೀಪ್ ಅವರಿಗೂ ಕೂಡ ಡಾಕ್ಟರ್ ವಿಷ್ಣುವರ್ಧನ್ ಎಂದರೆ ಬಹಳ ಗೌರವ. ಅವರು ಈಗಾಗಲೆ ಬಹಳ ಸಲ ವಿಷ್ಣುವರ್ಧನ್ ಅವರ ಮೇಲಿನ ಗೌರವವನ್ನು ವ್ಯಕ್ತಪಡಿಸಿದ್ದಾರೆ.…