ಈ 45 ತಾಲ್ಲೂಕುಗಳಲ್ಲಿ ಇನ್ನುಮುಂದೆ ಅನುಮತಿ ಇಲ್ಲದೆ ಬೋರ್ ವೆಲ್ ಕೊರೆಸುವಾಗಿಲ್ಲ
ಕರ್ನಾಟಕ ಅಂತರ್ಜಲ ಪ್ರಾಧಿಕಾರವು ನೂತನ ಕೊಳವೆಬಾವಿಗಳನ್ನು ಕೊರೆಯುವುದನ್ನು ನಿರ್ಬಂಧಿಸಿದ್ದು ಇದಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿದೆ. ಅನುಮತಿಯಿಲ್ಲದೆ ಕೊಳವೆಬಾವಿಗಳನ್ನು ಕೊರೆದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಕರ್ನಾಟಕದ 15 ಜಿಲ್ಲೆಗಳ 45 ತಾಲೂಕುಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಯುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಹಾಗೂ ಈ ಜಿಲ್ಲೆಗಳ…