ಮಗುವಿಗೆ ಜನ್ಮ ನೀಡಿದ 14 ದಿನದಲ್ಲೇ ಕರ್ತವ್ಯಕ್ಕೆ ಹಾಜರಾದ ಐಎಎಸ್ ಅಧಿಕಾರಿ
ಉತ್ತರಪ್ರದೇಶದ ಐಎಎಸ್ ಅಧಿಕಾರಿ ಡೆಲಿವರಿಯಾಗಿ 14 ದಿನಗಳಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ. ಅವರ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಮಹಿಳೆಯರಿಗೆ ಮಗು ಹಾಗೂ ತಾಯಿಯ ಆರೋಗ್ಯಕ್ಕಾಗಿ ಹಾಗೂ ಮಗುವಿನ ಲಾಲನೆ ಪಾಲನೆಗಾಗಿ ಮಹಿಳೆಯರಿಗೆ 6 ತಿಂಗಳ ಹೆರಿಗೆ ರಜೆಯನ್ನು…