ಕಡಿಮೆ ಬಂಡವಾಳದಲ್ಲಿ ಎಲೆಕ್ಟ್ರಿಕಲ್ ಶಾಪ್ ಮಾಡಬಹುದಾ?
ಕಡಿಮೆ ಖರ್ಚಿನಲ್ಲಿ ಎಲೆಕ್ಟ್ರಿಕಲ್ ಶಾಪ್ ಇಟ್ಟುಕೊಂಡು ಹೇಗೆ ಲಾಭ ಗಳಿಸಬಹುದು ಹಾಗೂ ಈ ಬಿಸಿನೆಸ್ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ರಾಜಸ್ಥಾನದಿಂದ ಬಂದು ಬೆಂಗಳೂರಿನಲ್ಲಿ ಎಲೆಕ್ಟ್ರಿಕಲ್ ಶಾಪ್ ನ್ನು ಚಂದ್ರ ಪ್ರಕಾಶ್ ಅವರು ಇಟ್ಟುಕೊಂಡು ಲಾಭ ಗಳಿಸುತ್ತಿದ್ದಾರೆ.…