ಮಕ್ಕಳ ಮದುವೆ ಹಾಗೂ ವಿದ್ಯಾಭ್ಯಾಸಕ್ಕೆ ಕೇಂದ್ರ ಸರ್ಕಾರದ ಈ 2 ಯೋಜನೆಗಳು
ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ಬಿಡುಗಡೆ ಮಾಡಿದ್ದಾರೆ ಪೋಸ್ಟ್ ಆಫೀಸ್ ಮತ್ತು ಬ್ಯಾಂಕ್ ಗಳಲ್ಲಿ ಇದರ ಸೌಲಭ್ಯವಿರುತ್ತದೆ ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ಹೆಣ್ಣು ಮಕ್ಕಳಿಗೋಸ್ಕರ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಮತ್ತು ಎಲ್ಲಾ ವ್ಯಕ್ತಿಗಳಿಗೆ ಸಾರ್ವಜನಿಕ ಭವಿಷ್ಯ ನಿಧಿ ಎನ್ನುವ ಎರಡು ಯೋಜನೆಗಳನ್ನು ಸರಕಾರವು…