ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಇಲಾಖೆಯಲ್ಲಿನ ನೇಮಕಾತಿ ಕುರಿತು ಮಾಹಿತಿ
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ( ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ) ಇಲ್ಲಿ ಅಗತ್ಯ ಇರುವ ಎಇ, ಜೆಇ, ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ…