ಅಶ್ವಿನಿ ಪುನೀತ್ ಅವರ ಮುಖದಲ್ಲಿ ನಗು ಮೂಡಿಸಿದ ಪುಟ್ಟ ಕಂದ
ಪವರ್ ಸ್ಟಾರ್ ಎಂದೇ ಪ್ರಸಿದ್ಧರಾಗಿರುವ ಯುವರತ್ನ ಪುನೀತ್ ರಾಜಕುಮಾರ್ ಅವರು ಅನೇಕ ಸಿನೆಮಾಗಳಲ್ಲಿ ನಟನೆ ಮಾಡಿದ್ದಾರೆ ಕನ್ನಡ ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಹಾಗೆಯೇ ಸರಳತೆಯಿಂದ ಕೂಡಿದ ವ್ಯಕ್ತಿತ್ವ ಅವರದ್ದಾಗಿದೆ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ ಎಂಬ ಮಾತನ್ನು ಮನದಟ್ಟು…