ಸರ್ಕಾರದ ಸೌಲಭ್ಯ ಪಡೆಯಲು ಕಾರ್ಮಿಕ ಕಾರ್ಡ್ ಯಾರೆಲ್ಲ ಮಾಡಿಸಬಹುದು ನೋಡಿ
ಸರ್ಕಾರ ಜನಪರ ಅನೇಕ ಯೋಜನೆಗಳು ಜಾರಿಗೊಳಿಸುತ್ತದೆ ಆದರೆ ಕೆಲವು ಯೋಜನೆಗಳು, ಸೌಲಭ್ಯಗಳು ಪ್ರತಿಯೊಬ್ಬ ಪ್ರಜೆಗೆ ತಲುಪುತ್ತಿಲ್ಲ. ಈ ಕಾರಣದಿಂದ ಸರ್ಕಾರ ಕಾರ್ಮಿಕ ಕಾರ್ಡ್ ಮಾಡುವ ಮೂಲಕ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲಾಗುತ್ತದೆ. ಹಾಗಾದರೆ ಕಾರ್ಮಿಕ ಕಾರ್ಡ್ ಅನ್ನು ಯಾವ ಯಾವ ಕಾರ್ಮಿಕರು…