ಪುನೀತ್ ಅವತ್ತು ವಿಡಿಯೋದಲ್ಲಿ ಹೇಳಿದ್ದು ಸತ್ಯವಾಯ್ತು ಅನ್ಸತ್ತೆ ವಿಧಿ ಆಟ
ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗ ಎಂದೂ ಮರೆಯದ ಹೆಸರು. ಕೇವಲ ಸಿನಿಮಾಗಳ ಮೂಲಕ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜನರಿಗೆ ಉತ್ತಮ ರೀತಿಯ ಸೇವೆಯನ್ನು ಒದಗಿಸಿದ್ದರು. ಇದರ ಜೊತೆಗೆ ಅವರು ಸಾವಿನಲ್ಲಿಯೂ ತಮ್ಮ ಸಾರ್ಥಕತೆಯನ್ನು ಮೆರೆದಿದ್ದರು. ಅಪ್ಪು ಅವರು ತಮ್ಮ…