ಒಬ್ಬ ಗ್ರಾಮಪಂಚಾಯ್ತಿ ಮೇಂಬರ್ ತನ್ನ ಊರಿಗೆ ಏನೆಲ್ಲಾ ಕೆಲಸ ಮಾಡಿಸಬಹುದು ನೋಡಿ
ಗ್ರಾಮ ಪಂಚಾಯತ್ ಸದಸ್ಯರು ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಗ್ರಾಮ ಪಂಚಾಯತಿ ಸದಸ್ಯರು ಕೆಲವು ಕಾರ್ಯಗಳನ್ನು ಕಾರ್ಯರೂಪಕ್ಕೆ ತರಬೇಕಾಗುತ್ತದೆ. ಹಾಗಾದರೆ ಸದಸ್ಯರ ಜವಾಬ್ದಾರಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಗ್ರಾಮ ಪಂಚಾಯತಿಯ ಸದಸ್ಯರಿಗೆ…