ಅಕ್ರಮ ಮನೆಗಳನ್ನು ಸಕ್ರಮ ಮಾಡಲು ಅರ್ಜಿ ಸಲ್ಲಿಸಿಸುವುದು ಹೇಗೆ? ದಾಖಲೆಗಳೇನು ಬೇಕು ನೋಡಿ
ಮಾನವ ನಾಗರಿಕತೆಯ ವಿಕಾಸದೊಂದಿಗೆ ಗೃಹದ ವಿಕಾಸ ನಿಕಟವಾಗಿ ಹೆಣೆದುಕೊಂಡಿದೆ. ಮರದ ಪೊಟರೆ ಕಲ್ಲುಬಂಡೆಗಳ ಸಂದು ಗುಹೆಗಳಿಂದ ತೊಡಗಿ ಆಧುನಿಕ ಗಗನಚುಂಬಿ ಗೃಹಗಳ ವರೆಗಿನ ಇದರ ಬೆಳೆವಣಿಗೆ ಮಾನವ ಸಮಾಜದ ವಿಕಾಸದ ಒಂದು ಮುಖವಾಗಿದೆ ತನಗಾಗಿ ತನ್ನವರಿಗಾಗಿ ವಾಸಸ್ಥಳವೊಂದನ್ನು ರಚಿಸಿಕೊಳ್ಳಬೇಕೆಂಬ ಕಲ್ಪನೆ ಮಾನವನಿಗೆ…