ಹೊಸ ಚಿತ್ರಕ್ಕಾಗಿ ಡಿಫರೆಂಟ್ ಗೆಟಪ್ ನಲ್ಲಿ ಪವರ್ ಸ್ಟಾರ್
ಕನ್ನಡದ ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಿನಿಮಾಗಳಲ್ಲಿ ಏನಾದರೊಂದು ಸ್ಪೆಷಾಲಿಟಿ ಇದ್ದೆ ಇರುತ್ತೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರ ವರೆಗೂ ಪುನೀತ್ ಸಿನಿಮಾಗಳನ್ನ ಇಷ್ಟ ಪಟ್ಟು ನೋಡುತ್ತಾರೆ. ಸಾಲು ಸಾಲು ಹಿಟ್ ಚಿತ್ರಗಳನ್ನ ನೀಡಿ ಪ್ರೇಕ್ಷಕರನ್ನು…