ಶಿಕ್ಷಕರ ನೇಮಕಾತಿಯಲ್ಲಿ ಬಾರಿ ಬದಲಾವಣೆ ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ಮಾಹಿತಿ
ನಮ್ಮ ದೇಶ ಪ್ರಗತಿಯತ್ತ ಸಾಗುತ್ತಿರುವ ಹಾಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಬದಲಾವಣೆಗಳು ಕಂಡುಬರುತ್ತಿವೆ ಹೊಸ ಹೊಸ ವಿಧಾನಗಳ ಅಳವಡಿಕೆಯಾಗುತ್ತಿದೆ ಇದೀಗ ಶಿಕ್ಷಣ ವ್ಯವಸ್ಥೆಯಲ್ಲಿಯೂ ಕೂಡ ಕೆಲವೊಂದು ಬದಲಾವಣೆಗಳನ್ನು ಮಾಡುವುದಕ್ಕೆ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ ಹಾಗಾದರೆ ಸರ್ಕಾರ ಜಾರಿಗೊಳಿಸುವಂತಹ ನೂತನ ಶಿಕ್ಷಣ…