ಕರ್ನಾಟಕದ ರೈತರ ಮಕ್ಕಳಿಗೆ ಇದೀಗ ಹೊಸ ಸ್ಕಾಲರ್ ಶಿಪ್ ಯೋಜನೆ
ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ ಕರ್ನಾಟಕದ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಣೆ ಮಾಡಿದ್ದರು. ಇದೀಗ, ರಾಜ್ಯ ಸರ್ಕಾರವು, ಸಚಿವ ಸಂಪುಟದ ಸಭೆಯ ನಿರ್ಣಯದಂತೆ, ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ…