ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಹೊಸ ಅರ್ಜಿಗಳು ಪ್ರಾರಂಭವಾಗಿದೆ
ನಮ್ಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ನಿರುದ್ಯೋಗಿ ಯುವಕ ಯುವತಿಯರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿಯೊಂದು ಬಂದಿದೆ. ಹಾಗಾದರೆ ಕರ್ನಾಟಕ ಸರ್ಕಾರ ಕೊಟ್ಟಿರುವ ಸಿಹಿ ಸುದ್ದಿ ಏನೆಂದು ಈ ಲೇಖನದಲ್ಲಿ ನೋಡೋಣ. ಕರ್ನಾಟಕ ಸರ್ಕಾರ…