ಉದ್ಯೋಗದ ನಿರೀಕ್ಷೆಯಲ್ಲಿರುವವರಿಗಾಗಿ ಈ ಮಾಹಿತಿ
ಇತ್ತೀಚಿನ ದಿನಗಳಲ್ಲಿ ಮನೆಯಿಂದಲೇ ಕಂಪನಿಗಳಿಗಾಗಿ ಕೆಲಸ ಮಾಡುವ ಟ್ರೆಂಡ್ ಹೆಚ್ಚಾಗುತ್ತಿದೆ. ಈ ಟ್ರೆಂಡ್‌ಗೆ ಪೂರಕವೆಂಬಂತೆ ಹಲವಾರು ಪ್ರಖ್ಯಾತ ಕಂಪನಿಗಳು ಸಹ ‘ಮನೆಯಿಂದ ಕೆಲಸ’ ರೀತಿಯ ಕೆಲಸಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಬೆಳಗಿನ ೯ ಗಂಟೆಯಿಂದ ಸಂಜೆ ೫…