ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮನೆಗೆ ಮಹಾಲಕ್ಷ್ಮಿಯ ಆಗಮನ

0 1

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಇತ್ತೀಚಿಗಷ್ಟೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಪತ್ನಿ ಪ್ರೇರಣಶಂಕರ್ ಗರ್ಭಿಣಿಯಾಗಿದ್ದಾರೆ ಎನ್ನುವ ಶುಭ ಸುದ್ದಿಯನ್ನು ವಿಭಿನ್ನ ಫೋಟೋಶೂಟ್ ಮಾಡುವ ಮೂಲಕ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಂತೋಷದ ಸುದ್ದಿಯನ್ನು ಕೂಡ ಅದರ ಜೊತೆಗೆ ಹಂಚಿಕೊಂಡಿದ್ದರು.

ಇದಾದ ನಂತರ ತಮ್ಮ ಕುಟುಂಬಸ್ಥರು ಹಾಗೂ ಸ್ನೇಹಿತರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ತಮ್ಮ ಪತ್ನಿಯ ಸೀಮಂತ ಶಾಸ್ತ್ರ ಕಾರ್ಯಕ್ರಮವನ್ನು ಅದ್ದೂರಿ ಆಗಿ ಹಾಗೂ ಶಾಸ್ತ್ರೋಕ್ತವಾಗಿ ಆಚರಿಸಿದ್ದರು. ಈ ಫೋಟೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಮಟ್ಟದಲ್ಲಿ ವೈರಲ್ ಆಗಿದ್ದವು. ಜೂನಿಯರ್ ಚಿರು ಸರ್ಜಾ ನಂತರ ಮತ್ತೊಂದು ಮಗು ಸರ್ಜಾ ಮನೆತನಕ್ಕೆ ಕಾಲಿಡಲಿದೆ ಎನ್ನುವ ಕುತೂಹಲ ಹಾಗೂ ಸಂತೋಷ ಎಲ್ಲರಲ್ಲಿ ಕೂಡ ಮನೆ ಮಾಡಿತ್ತು.

ಇತ್ತೀಚಿಗಷ್ಟೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಇದೆ ವಿಜಯದಶಮಿಯ ಆಸು ಪಾಸಿನಲ್ಲಿ ಮಗುವಿನ ಜನನ ಆಗುವ ಕುರಿತಂತೆ ಅಧಿಕೃತವಾಗಿ ಡಾಕ್ಟರ್ ಹೇಳಿದ್ದಾರೆ ಎಂಬ ಸಂತೋಷದ ಸುದ್ದಿಯನ್ನು ಕೂಡ ಹೇಳಿಕೊಂಡಿದ್ದರು. ಸದ್ಯಕ್ಕೆ ಮಾರ್ಟಿನ್ ಚಿತ್ರೀಕರಣದಲ್ಲಿ ಬ್ಯುಸಿ ಆಗಿರುವ ಧ್ರುವ ಸರ್ಜಾ ಅವರು ಪ್ರೇಮ್ ನಿರ್ದೇಶನದ ಸಿನಿಮಾದಲ್ಲಿ ಕೂಡ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಇವುಗಳ ನಡುವೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ವೇಗ ಅಧಿಕೃತವಾಗಿ ಸಂತೋಷದ ಸುದ್ದಿಯನ್ನು ಹಂಚಿಕೊಂಡಿದ್ದು ಪ್ರೇರಣಾ ಶಂಕರ್ ರವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಪ್ರೇರಣಶಂಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೆಣ್ಣು ಮಗುವಿಗೆ ತಂದೆ ಆಗಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಕಾಮೆಂಟ್ ಮಾಡುವ ಮೂಲಕ ಶುಭ ಹಾರೈಸೋಣ.

ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave A Reply

Your email address will not be published.