ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿ ಚಕ್ರಕ್ಕೆ ಸಂಚಾರ ಮಾಡುತ್ತವೆ. 2024ರ ಧನು ರಾಶಿಯವರ ಮೇ ತಿಂಗಳಿನ ಮಾಸ ಭವಿಷ್ಯ ನೋಡೋಣ.

ಧನು ರಾಶಿಯವರಿಗೆ ಈ ತಿಂಗಳು ವೈಶಿಷ್ಟ್ಯವಾಗಿ ಇರುವ ಜವಾಬ್ದಾರಿ ಇರುತ್ತದೆ. ಯಾವುದಾದರೂ ವಿಷಯದಲ್ಲಿ ಸಾಧನೆ ಮಾಡುವ ಗುರಿ ಹೊಂದಿರುವರು. ಈ ತಿಂಗಳ ಅರ್ಧ ಮಾಸ ಧನು ರಾಶಿಯ ಜನರಿಗೆ ಶುಭ ಫಲಗಳು ಲಭಿಸುತ್ತವೆ. ಈ ರಾಶಿಯ ಜನರಿಗೆ ಸಹನೆ, ಸಮಯ ಪ್ರಜ್ಞೆ ಮತ್ತು ತಾಳ್ಮೆ ಹೆಚ್ಚಾಗಿ ಬೇಕಾಗುತ್ತದೆ. ಎಷ್ಟೇ ಕಠಿಣವಾದ ತೊಂದರೆ ಎದುರಾದರು ಅದನ್ನು, ಎದೆಗುಂದದೆ ಧೈರ್ಯವಾಗಿ ಎದುರಿಸಬೇಕು. ಅದರಿಂದ, ಮಾಡುವ ಕೆಲಸದಲ್ಲಿ ಗೆಲುವು ಕೂಡ ಸಾಧಿಸಲು ಸಾಧ್ಯವಾಗುತ್ತದೆ.

ಸಂತಾನದ ಕುರಿತು ಸ್ವಲ್ಪ ಯೋಚನೆಗಳು ಇರುತ್ತದೆ, ಈ ತಿಂಗಳು ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ನಿರಂತರ ಪ್ರಯತ್ನದಿಂದ ಕಾರ್ಯಗಳಲ್ಲಿ ಒಳ್ಳೆಯ ಫಲ ಲಭಿಸುತ್ತದೆ. ಪರಿವಾರದ ಜೊತೆ ಸಮಯ ಕಳೆಯುವ ಸಾಧ್ಯತೆ ಇರುತ್ತದೆ. ಸಮಾಜದಲ್ಲಿ ಗೌರವ ಪ್ರತಿಷ್ಠೆ ಹೆಚ್ಚಾಗುವ ಸಾಧ್ಯತೆಗಳಿವೆ. ಸಂಘ ಸಂಸ್ಥೆಗಳು, ಸಾರ್ವಜನಿಕವಾಗಿ ಕೆಲಸ ಮಾಡುವ ಜನರಿಗೆ ಹೆಚ್ಚಿನ ಲಾಭ ಸಿಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ ಹಾಗೆ ದೇವಸ್ಥಾನಗಳಲ್ಲಿ ಭೇಟಿ ನೀಡಿವ ಸಾಧ್ಯತೆ ಇರುತ್ತದೆ.

ನೂತನ ಮನೆ ಮತ್ತು ಸೈಟ್ ಖರೀದಿ ಮಾಡುವ ಯೋಗವಿದೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸುವ ಸಾಧ್ಯತೆ ವಿಧ್ಯಾರ್ಥಿಗಳಿಗೆ ಹೆಚ್ಚಾಗಿ ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಒಳ್ಳೆ ಗಳಿಕೆ ಮಾಡಬಹುದು. ಖರ್ಚು ವೆಚ್ಚ ಹೆಚ್ಚಾಗುತ್ತದೆ ಅದರಿಂದ ಅದರ ಕಡೆ ಗಮನ ಕೊಡಬೇಕು. ಶತ್ರುಗಳಿಗೆ ಒಳ್ಳೆ ರೀತಿಯ ಪಾಠ ಕಲಿಸುವ ಸಾಧ್ಯತೆ ಇರುತ್ತದೆ. ಸರ್ಕಾರಿ ಕೆಲಸ ಮಾಡುವ ಅಧಿಕಾರಿಗಳಿಗೆ ಅವಕಾಶಗಳು ಹೆಚ್ಚಾದಂತೆ ಸವಾಲುಗಳು ಕೂಡ ಹೆಚ್ಚಾಗುತ್ತವೆ. ಈ ರಾಶಿಯವರು ಸುತ್ತ ನಡೆಯುತ್ತಿರುವ ವಿದ್ಯಮಾನಗಳ ಕಡೆ ಗಮನ ಕೊಡಿ. ಕಲಾವಿದರಿಗೆ ಅವಕಾಶಕ್ಕಾಗಿ ಹುಡುಕುವ ಸನ್ನಿವೇಶ ನಿರ್ಮಾಣವಾಗುತ್ತದೆ.

ಪರಿಹಾರಗಳು :-

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವರ ಪಾರಾಯಣ ಮಾಡಬೇಕು. ಹುತ್ತದ ಪೂಜೆ ಮಾಡಬೇಕು, ದುರ್ಗ ದೇವಿಗೆ ಪ್ರತಿ ಶುಕ್ರವಾರ ತುಪ್ಪದ ದೀಪ ಬೆಳಗಿಸಬೇಕು. ಮಹಾತ್ಮರಿಗೆ ಹಳದಿ ಬಣ್ಣದ ವಸ್ತ್ರ ಧಾನ ಮಾಡಬೇಕು. ತಂದೆ ತಾಯಿ ಸೇವೆ ಮಾಡಿ ಅವರ ಮಾತನ್ನು ಪಾಲನೆ ಮಾಡಬೇಕು. ಇದು ಕೇವಲ ರಾಶಿಗಳ ಗೋಚಾರ ಫಲಗಳು ಅಷ್ಟೇ, ಜನ್ಮ ಜಾತಕಕ್ಕೆ ಮತ್ತು ಇದಕ್ಕೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

By

Leave a Reply

Your email address will not be published. Required fields are marked *