ಹೊಟ್ಟೆ ಬೊಜ್ಜು ಕರಗಿಸೋಕೆ ಒಳ್ಳೆ ಕೆಲಸ ಮಾಡುತ್ತೆ ಈ ಸುಲಭ ಮನೆಮದ್ದು

Health & fitness
ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

ಹೊಟ್ಟೆಯ ಕೊಬ್ಬು ಇಳಿಸಿಕೊಳ್ಳುವ ಮೊದಲು ಬಯುಸವವರು ಮುಖ್ಯವಾಗಿ ಪಾಲಿಸಬೇಕಾಗಿರುವಂತಹ ವಿಚಾರವೆಂದರೆ ಅದು ಸರಿಯಾದ ಆಹಾರ ಕ್ರಮ ಮತ್ತು ವ್ಯಾಯಮ ಹೊಟ್ಟೆ ಕೊಬ್ಬು ಕರಗಿಸಲು ವ್ಯಾಯಾಮವು ಅತೀ ಮಹತ್ವದ್ದಾಗಿದೆ ಹೊಟ್ಟೆ ತುಂಬಾ ಬೊಜ್ಜು ತುಂಬಿಕೊಂಡಿದ್ದರೆ ಅದನ್ನು ಕರಗಿಸುವುದು ಹೇಗೆ ಎನ್ನುವ ಚಿಂತೆ ಕಾಡುವುದು ಸಹಜ

ಇಂದಿನ ಜೀವನ ಶೈಲಿ ಮತ್ತು ಆಹಾರ ಕ್ರಮದಿಂದಾಗಿ ಹೆಚ್ಚಿನವರಲ್ಲಿ ಬೊಜ್ಜು ಕಾಣಿಸಿ ಕೊಳ್ಳುವುದು ಹೊಟ್ಟೆಯಲ್ಲಿ ತುಂಬಿರುವ ಬೊಜ್ಜು ಕಡಿಮೆ ಮಾಡುವುದು ಕಠಿಣ ಕೆಲಸ ಹೊಟ್ಟೆಯ ಕೊಬ್ಬು ಆರೋಗ್ಯಕ್ಕೆ ತುಂಬಾ ಹಾನಿಕರವಾಗಿದೆ ಇದರಿಂದಾಗಿ ಮಧುಮೇಹದಿಂದ ಹಿಡಿದು ಹೃದಯದ ಸಮಸ್ಯೆ ನಿದ್ರಾಹೀನತೆ ಮತ್ತು ಕ್ಯಾನ್ಸರ್ ನಂತಹ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿ ಕೊಳ್ಳುತ್ತದೆ ನಾವು ಈ ಲೇಖನದ ಮೂಲಕ ತೂಕ ಕಡಿಮೆ ಮಾಡುವ ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ತೂಕ ಕಡಿಮೆ ಮಾಡಲು ನಾವು ಮನೆಯಲ್ಲೇ ಇರುವ ಸಾಮಗ್ರಿಗಳನ್ನು ಬಳಸಿ ಸುಲಭವಾಗಿ ತೂಕ ಕಡಿಮೆ ಬಮಾಡಿಕೊಳ್ಳಬಹುದು ಆದೆ ಎಂದರೆ ಜೇನುತುಪ್ಪ ಲಿಂಬೆ ಹಣ್ಣು ಮತ್ತು ಶುಂಠಿ ಇವೆಲ್ಲವೂ ಔಷಧಿಯ ಗುಣವನ್ನು ಹೊಂದಿರುತ್ತದೆ ಒಂದು ಗ್ಲಾಸ್ ನೀರಿಗೆ ಎರಡು ಚಮಚ ಲಿಂಬೆ ರಸ ಮತ್ತು ಎರಡು ಚಮಚ ಶುಂಠಿ ಪೇಸ್ಟ್ ಹಾಗೂ ಎರಡು ಚಮಚ ಜೇನುತುಪ್ಪ ಸೇರಿಸಿಕೊಳ್ಳಬೇಕು ಹೀಗೆ ಪ್ರತಿದಿನ ಕುಡಿಯುದರಿಂದ ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು ಹೀಗೆ ಪ್ರತಿದಿನ ಸೇವಿಸಿದರೆ ಜೀರ್ಣಕ್ರೀಯೆ ಸಮವಾಗಿ ಸಾಗುತ್ತದೆ ಅಂತೆಯೇ ಹೊಟ್ಟೆಯ ಭಾಗದಲ್ಲಿ ಮತ್ತು ದೇಹದ ಒಟ್ಟಾರೆ ತೂಕ ಹೆಚ್ಚಾಗದಂತೆ ತಡೆಯುತ್ತದೆ

ಒಂದು ಲೋಟ ನೀರಿಗೆ ಜೀರಿಗೆಯನ್ನು ಹಾಕಿ ದಿನ ಬೆಳಗ್ಗೆ ಕುಡಿಯುವದರಿಂದ ನಿಮ್ಮ ದೇಹದ ತೂಕವನ್ನು ಇಳಿಸಬಹುದಾಗಿದೆ ಜೀರಿಗೆಯಲ್ಲಿ ಆ್ಯಂಟಿ ಆಕ್ಸಿಡೆಂಟ್​ ಗುಣವಿರುವುದರಿಂದ ತೂಕ ಇಳಿಕೆ ಮಾಡಲು ಸಹಾಯಕವಾಗಿದೆ ಬೆಚ್ಚಗಿನ ನೀರಿಗೆ ಒಂದು ಚಮಚ ಆ್ಯಪಲ್​ ಸೈಡ್​ ವಿನೇಗರ್ ಬೆರೆಸಿ ಕುಡಿಯುವುದರಿಂದ ದೇಹದ ತೂಕವನ್ನು ಇಳಿಕೆ ಮಾಡಬಹುದು ದೇಹದ ಆರೋಗ್ಯಕರ ಸಮತೋಲನಕ್ಕಾಗಿ ಸೈಡ್​ ವಿನೆಗರ್​ ಉತ್ತಮ ಮನೆ ಮದ್ದಾಗಿದೆ.

ಹೊಟ್ಟೆಯ ಕೊಬ್ಬನ್ನು ಕರಗಿಸುವುದಾದರೆ ಸಾಕಷ್ಟು ನೀರನ್ನು ಕುಡಿಯುತ್ತಿರಬೇಕು ಇದು ಚಯಾಪಚಯವನ್ನು ಸುಲಭಗೊಳಿಸುತ್ತದೆ ಜೊತೆಗೆ ವಿಷ ಪದಾರ್ಥಗಳನ್ನು ದೇಹದಿಂದ ಹೊರಹಾಕುತ್ತದೆ ಬೆಳಿಗ್ಗೆ ಎದ್ದ ತಕ್ಷಣ ಎರಡು ಹಸಿ ಬೆಳ್ಳುಳ್ಳಿಯನ್ನು ಜಗಿದು ನುಂಗಬೇಕು ನಂತರ ಲಿಂಬೆ ನೀರನ್ನು ಸೇವಿಸಬೇಕು ಹೀಗೆ ಮಾಡುವುದರಿಂದ ತೂಕ ಬೇಗ ಕಡಿಮೆಯಾಗುತ್ತದೆ ಜೊತೆಗೆ ರಕ್ತ ಸಂಚಾರ ಸುಲಭವಾಗುತ್ತದೆ ಮಾಂಸ ಆಹಾರ ಕೊಬ್ಬಿನಾಂಶವನ್ನು ಜಾಸ್ತಿ ಮಾಡುತ್ತದೆ ಹಾಗಾಗಿ ತೂಕ ಕಡಿಮೆ ಮಾಡಲು ಬಯಸುವವರು ಸಸ್ಯಾಹಾರವನ್ನು ಮಾತ್ರ ಸೇವನೆ ಮಾಡಬೇಕು ಬೆಳಿಗ್ಗೆ ಹಾಗೂ ರಾತ್ರಿ ಆಹಾರದ ಬದಲು ಹಣ್ಣು ತರಕಾರಿ ಸೇವನೆ ಮಾಡಬೇಕು

ಇದರಿಂದ ಹೊಟ್ಟೆ ತುಂಬುವುದಲ್ಲದೆ ಖನಿಜ ಜೀವಸತ್ವಗಳು ಸಾಕಷ್ಟು ಸಿಗುತ್ತವೆ ಅಡುಗೆಯಲ್ಲಿ ಈ ಪದಾರ್ಥವನ್ನು ಹೆಚ್ಚಾಗಿ ಬಳಸಬೇಕು ಅವನೆಂದರೆ ದಾಲ್ಚಿನಿ ಶುಂಠಿ ಕಾಳು ಮೆಣಸನ್ನು ಉಪಯೋಗಿಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಹೆಚ್ಚುವರಿಯಾಗಿ ಬಂದಿರುವ ಹೊಟ್ಟೆಯ ಚರ್ಮವನ್ನು ಕರಗಿಸಲು ಇದು ಒಳ್ಳೆಯ ಔಷಧಿ ಬೆಚ್ಚಗಿನ ನೀರಿಗೆ ಲಿಂಬೆ ರಸ ಹಾಗೂ ಸ್ವಲ್ಪ ಉಪ್ಪು ಹಾಕಿ ಬೆಳಿಗ್ಗೆ ಕುಡಿಯುತ್ತ ಬಂದರೆ ತೂಕ ಕಡಿಮೆಯಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430


ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

Leave a Reply

Your email address will not be published. Required fields are marked *