ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿ ಚಕ್ರಕ್ಕೆ ಸಂಚಾರ ಮಾಡುತ್ತವೆ. ಹುಟ್ಟಿದ ದಿನಾಂಕ ಹಾಗೂ ಸಮಯ ಕೂಡ ರಾಶಿಯ ಮೇಲೆ ಪ್ರಭಾವ ಬೀರುತ್ತದೆ. ಜಾತಕದಲ್ಲಿ ಗಜಕೇಸರಿ ಯೋಗ ಇದೆಯೋ ಇಲ್ಲವೋ ಎಂಬುದನ್ನು ಸುಲಭವಾಗಿ ಹೇಗೆ ತಿಳಿದುಕೊಳ್ಳುವುದು ಎನ್ನುವುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿ ಅದು, ಕೂಡ ಸರಳವಾದ ವಿಧಾನದಲ್ಲಿ

ಹುಟ್ಟುವ ಸಮಯದಲ್ಲಿ ಚಂದ್ರ ಯಾವ ರಾಶಿಯಲ್ಲಿ ಇರುತ್ತಾನೆ ಅದು, ಜನ್ಮ ರಾಶಿ ಆಗಿರುತ್ತದೆ. ಜನ್ಮ ರಾಶಿಯಿಂದ 1, 4, 7 ಅಥವಾ 10 ಯಾವುದೇ ಭಾವದಲ್ಲಿ ಗುರು ಯೋಗ ಇದ್ದರೆ ಅವರಿಗೆ ಗಜಕೇಸರಿ ಯೋಗ ಇರುತ್ತದೆ.

ಒಂದು ಕುಂಡಲಿಯಲ್ಲಿ ಚಂದ್ರನು ಮಿಥುನ ರಾಶಿಯಲ್ಲಿ ಸ್ಥಿತನಾಗಿ ಇದ್ದರೆ ಅದರ ಜನ್ಮ ರಾಶಿ ಮಿಥುನ. ಕುಂಡಲಿಯಲ್ಲಿ ಸೂಚಿಸಿರುವ ಯಾವುದೇ ಭಾವದಲ್ಲಿ ಆದರೂ ಗುರು ಗ್ರಹ ಇದ್ದರೆ ಗಜಕೇಸರಿ ಯೋಗ ಸೃಷ್ಟಿ ಆಗುತ್ತದೆ. ಗಜಕೇಸರಿ ಯೋಗ ಇರುವ ಜನರಿಗೆ ಸಜ್ಜನಿಕೆ ಇರುತ್ತದೆ. ಅವರು ಹೆಚ್ಚು ಜ್ಞಾನವನ್ನು ಹೊಂದಿರುತ್ತಾರೆ ಮತ್ತು ಉತ್ತಮ ಗುಣಗಳನ್ನು ಹೊಂದಿರುತ್ತಾರೆ. ಈ ಯೋಗ ಉಳ್ಳ ಜನರು ಯಾವುದೇ ರೀತಿಯ ತಪ್ಪು ದಾರಿಯಲ್ಲಿ ಹೋಗುವುದಿಲ್ಲ.

ಶ್ರೀ ದುರ್ಗಾ ಪರಮೇಶ್ವರಿ ಜೋತಿಷ್ಯ ಪೀಠಂ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀ ವಿಜಯ ರಾಮನ್ ಭಟ್ ಗುರೂಜಿಯವರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9606655513 
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಾಹು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ. ಈ ಕೂಡಲೇ ನಮ್ಮ ನಂಬರಿಗೆ ಕರೆಮಾಡಿ 9606655513

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!