ಗ್ರಹಣವು ಒಂದು ಬಾಹ್ಶಾಕಾಶದವ ಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ ಒಂದು ಬಗೆಯ ಸಂಯೋಗದ ಅಂದರೆ ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವುವೇಳೆ ಒಂದು ಸೂರ್ಯಗ್ರಹಣ ಅಂದರೆ ಚಂದ್ರನ ನೆರಳು ಭೂಮಿಯ ಮೇಲ್ಮೈಯನ್ನು ಹಾದುಹೋಗುವ ಘಟನೆ ಅಥವಾ ಒಂದು ಚಂದ್ರಗ್ರಹಣವನ್ನು ಅಂದರೆ ಚಂದ್ರವು ಭೂಮಿಯ ನೆರಳಿನಲ್ಲಿ ಚಲಿಸುವ ಘಟನೆ ವಿವರಿಸಲು ಬಳಸಲಾಗುತ್ತದೆ. ಆದ್ದರಿಂದ ನಾವು ಇಲ್ಲಿ ಸದ್ಯದಲ್ಲೇ ಇರುವ ಗ್ರಹಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಸೂರ್ಯ, ಭೂಮಿ ಮತ್ತು ಚಂದ್ರರೆಲ್ಲರೂ ಒಂದೇ ಸರಳ ರೇಖೆಯಲ್ಲಿ ಇದ್ದಾಗ ಮಾತ್ರ ಗ್ರಹಣಗಳು ಉಂಟಾಗುತ್ತವೆ. ಅಮಾವಾಸ್ಯೆಯ ಬಳಿ ಚಂದ್ರನು ಸೂರ್ಯ ಮತ್ತು ಭೂಮಿಗಳ ನಡುವೆ ಇದ್ದಾಗ ಸೂರ್ಯ ಗ್ರಹಣಗಳು ಉಂಟಾಗಬಹುದು. ಹೋಲಿಕೆಯಲ್ಲಿ ಚಂದ್ರ ಗ್ರಹಣಗಳು ಹುಣ್ಣಿಮೆಯ ಬಳಿ, ಭೂಮಿಯು ಸೂರ್ಯ ಮತ್ತು ಚಂದ್ರರ ನಡುವೆ ಇರುವಾಗ ಚಂದ್ರ ಗ್ರಹಣಗಳು ಉಂಟಾಗುತ್ತವೆ. ಚಂದ್ರನ ಕಕ್ಷೆಯು ಭೂಮಿಯ ಕಕ್ಷೆಯ ಸಮತಳಕ್ಕೆ ಸುಮಾರು ೫° ಓರೆಯಲ್ಲಿ ಇರುವುದರಿಂದ ಪ್ರತಿ ಹುಣ್ಣಿಮೆ ಮತ್ತು ಅಮಾವಾಸ್ಯೆಯಂದು ಗ್ರಹಣಗಳು ಉಂಟಾಗುವುದಿಲ್ಲ. ಗ್ರಹಣವಾಗಲು ಚಂದ್ರನು ಈ ಎರಡು ಕಕ್ಷಾ ಸಮತಳಗಳನ್ನು ಛೇದಿಸುವ ಬಿಂದುಗಳ ಬಳಿ ಇರಬೇಕು. ಎಂತಹ ಗ್ರಹಣಗಳ ಕಾಲದ ನಂತರ ಮನುಷ್ಯರ ರಾಶಿಯ ಮೇಲೆ ಅನೇಕ ಬದಲಾವಣೆಗಳು ಕೂಡ ಆಗುತ್ತದೆ ಎಂದು ಜ್ಯೋತಿಷ್ಯರುಗಳು ಹೇಳುತ್ತಾರೆ.

ಮಾರ್ಚ್ 26 2021ರ ನಡೆಯುವ ಚಂದ್ರಗ್ರಹಣದ ನಂತರ ಆರು ರಾಶಿಯವರು ಗಜಕೇಸರಿ ಯೋಗವನ್ನು ಪಡೆಯುತ್ತಾರೆ ಎಂದು ಜ್ಯೋತಿಷ್ಯವು ಹೇಳುತ್ತದೆ. ಈ ದಿನವು ವ್ಯಾಪಾರಸ್ಥರಿಗೆ ಅದ್ಭುತವಾದಂತಹ ದಿನವಾಗಿರುತ್ತದೆ. ಅನಿರೀಕ್ಷಿತ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಹೇಳುತ್ತಾರೆ. ಉದ್ಯೋಗದಲ್ಲಿರುವ ಜನರಿಗೆ ಬೆಳವಣಿಗೆ ಅವಕಾಶವು ಕೂಡ ಇರುತ್ತದೆ. ವಿಶೇಷವಾಗಿ ಸಾಫ್ಟ್ವೇರ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಅವರ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶವು ದೊರೆಯುತ್ತದೆ.ಹಣ ದೃಷ್ಟಿಯಿಂದ ಚಂದ್ರ ಗ್ರಹಣದ ಈದಿನ ಮಿಶ್ರ ಫಲಿತಾಂಶವನ್ನು ನೀಡುತ್ತದೆ.

ವೆಚ್ಚಗಳು ಕಡಿಮೆಯಾಗಿರುತ್ತದೆ ಆದರೆ ಸಿಗಬೇಕಾದ ಹಣವು ಸಿಗದೆ ಚಿಂತೆ ಮಾಡುತ್ತಾರೆ. ಉದ್ಯೋಗಸ್ಥರು ಅತ್ಯುತ್ತಮ ಅವಕಾಶವನ್ನು ಪಡೆಯಬಹುದಾಗಿದೆ. ವ್ಯಾಪಾರಿಗಳು ದೊಡ್ಡ ಹುಡುಗಿಯನ್ನು ಮಾಡುವ ಪೂರ್ವದಲ್ಲಿ ಸರಿಯಾದ ಸಲಹೆಯನ್ನು ತೆಗೆದುಕೊಂಡು ಮಾಡುವುದು ಉತ್ತಮವಾಗಿರುತ್ತದೆ. ಮನೆಯ ವಾತಾವರಣವು ಶಾಂತವಾಗಿರುತ್ತದೆ. ಪ್ರೀತಿಪಾತ್ರರಾದಂತವರ ಬೆಂಬಲವನ್ನು ಪಡೆಯುತ್ತಾರೆ. ದಂಪತಿಗಳ ಮಧ್ಯೆ ವೈಮನಸ್ಸು ಇದ್ದರೆ ಅದನ್ನು ಬಗೆಹರಿಸಿಕೊಳ್ಳಲು ಉತ್ತಮ ದಿನವಾಗಿದೆ.
ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಉಳಿತಾಯದ ಕಡೆಗೆ ಹೆಚ್ಚು ಮನವನ್ನು ಹರಿಸಬೇಕಾಗುತ್ತದೆ. ಇಂತಹ ಎಲ್ಲ ಲಾಭಗಳನ್ನು ಪಡೆಯುತ್ತಿರುವ ರಾಶಿಗಳು ಯಾವುದು ಎಂದರೆ ಮೇಷ ರಾಶಿ, ತುಲಾ ರಾಶಿ, ಕನ್ಯಾ ರಾಶಿ, ಸಿಂಹ ರಾಶಿ, ವೃಶ್ಚಿಕ ರಾಶಿ, ಕುಂಭ ರಾಶಿ. ಈ ರಾಶಿಯವರು ಮಾರ್ಚ್ 26 2021 ರ ಚಂದ್ರ ಗ್ರಹಣದ ನಂತರ ಇಂತಹ ಅನೇಕ ಲಾಭಗಳನ್ನು ಪಡೆದುಕೊಳ್ಳುತ್ತಾರೆ ಎಂದು ಜ್ಯೋತಿಷ್ಯದ ಮೂಲಗಳು ಹೇಳುತ್ತವೆ.

By

Leave a Reply

Your email address will not be published. Required fields are marked *